Monday, June 24, 2024
spot_img
HomeChamarajanagarಈಶ್ವರೀಯ ವಿಶ್ವವಿದ್ಯಾಲಯದಲ್ಲಿಂದು ವಿಶ್ವ ‌ಪ್ರಸಿದ್ದ ದ್ವಾದಶ ಜ್ಯೋತಿರ್ಲಿಂಗಗಳ ‌ಪುಣ್ಯ‌ದರ್ಶನ‌‌ ಕಾರ್ಯಕ್ರಮ

ಈಶ್ವರೀಯ ವಿಶ್ವವಿದ್ಯಾಲಯದಲ್ಲಿಂದು ವಿಶ್ವ ‌ಪ್ರಸಿದ್ದ ದ್ವಾದಶ ಜ್ಯೋತಿರ್ಲಿಂಗಗಳ ‌ಪುಣ್ಯ‌ದರ್ಶನ‌‌ ಕಾರ್ಯಕ್ರಮ

ಚಾಮರಾಜನಗರ: ಅಂತರಾಷ್ಟ್ರೀಯ ಆಧ್ಯಾತ್ಮಿಕ ಸಂಸ್ಥೆ ಪ್ರಜಾಪಿತ ಬ್ರಹ್ಮಾಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದ ಆವರಣದಲ್ಲಿ ಶಿವರಾತ್ರಿಯ ಪ್ರಯುಕ್ತ ೮೬ನೇ ಶಿವದ್ವಜಾರೋಹಣ ಹಾಗೂ ವಿಶ್ವ ಪ್ರಸಿದ್ದ ದ್ವಾದಶ ಜ್ಯೋತಿರ್ಲಿಂಗಗಳ‌‌ ಪುಣ್ಯ ದರ್ಶನ ಕಾರ್ಯಕ್ರಮವನ್ನು ನಾಳೆ ದಿನಾಂಕ ೧-೩-೨೨  ರಂದು ಮಂಗಳವಾರ ಬೆಳಗ್ಗೆ ೯ಗಂಟೆಗೆ ಏರ್ಪಡಿಸಲಾಗಿದೆ ಎಂದು ಸಂಸ್ಥೆ ಯ ಸಂಚಾಲಕಿ ರಾಜಯೋಗಿನಿ ಬ್ರಹ್ಮಾಕುಮಾರಿ ದಾನೇಶ್ವರೀಜಿ ತಿಳಿಸಿದ್ದಾರೆ.ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments