Palar Patrike| Palar Patrike| ಪಾಲಾರ್ ಪತ್ರಿಕೆ| Chikkaballapur local newspaper| news in Chikkaballapur| newspaper in Chikkaballapur| Chikkaballapur Newspaper
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಮುಖ್ಯಮಂತ್ರಿ ದಿವಂಗತ. ಎಸ್. ನಿಜಲಿಂಗಪ್ಪ ಅವರ ಪುಣ್ಯತಿಥಿಯ ಅಂಗವಾಗಿ* ಅವರ ಪ್ರತಿಮೆಯ ಬಳಿ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.