Tuesday, September 26, 2023
spot_img
HomeChikballapurಬಿ.ಎಸ್.ಎನ್.ಎಲ್. ಕಛೇರಿಯಲ್ಲಿ ಧ್ವಜಾರೋಹಣ

ಬಿ.ಎಸ್.ಎನ್.ಎಲ್. ಕಛೇರಿಯಲ್ಲಿ ಧ್ವಜಾರೋಹಣ

ಚಿಂತಾಮಣಿ : ಬಿ.ಎಸ್.ಎನ್.ಎಲ್. ಕಛೇರಿಯಲ್ಲಿ ಟೆಲಿಕಾಂ ಅಧಿಕಾರಿ ಎಸ್.ಶ್ರೀವಿದ್ಯಾ ರವರು ಧ್ವಜಾರೋಹಣ ನೆರೆವೇರಿಸಿದರು.

ಈ ಸಂದರ್ಭದಲ್ಲಿ ಸಿಬ್ಬಂದಿಗಳಾದ ಶಿವರಂಜನ್, ಕೃಷ್ಣಪ್ಪ, ನಾರಾಯಣಪ್ಪ, ಶಂಕರ್ ನಾಯಕ್ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments