Friday, May 3, 2024
spot_img
HomeChikballapurನಗರಸಭೆಯ ಸಾಮಾನ್ಯ ಸಭೆ

ನಗರಸಭೆಯ ಸಾಮಾನ್ಯ ಸಭೆ

ಚಿಕ್ಕಬಳ್ಳಾಪುರ: ನಗರದ ನಗರಸಭೆಯ ಸರ್.ಎಂ.ವಿ.ಸಭಾಂಗಣದಲ್ಲಿ ಮಂಗಳವಾರ ನಗರಸಭೆಯ ಅಧ್ಯಕ್ಷರಾದ ಡಿ.ಎಸ್.ಆನಂದರೆಡ್ಡಿ (ಬಾಬು) ಅವರ ಅಧ್ಯಕ್ಷತೆಯಲ್ಲಿ ನಗರಸಭೆಯ ಸಾಮಾನ್ಯ ಸಭೆ ನಡೆಯಿತು. ನಗರಕ್ಕೆ ಸಂಬಂಧಿಸಿದ ವಿವಿಧ ಸಮಸ್ಯೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ನಗರಸಭೆ ಸದಸ್ಯರು ಮತ್ತು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ನಗರಸಭೆಯ ಉಪಾಧ್ಯಕ್ಷರಾದ ವೀಣಾರಾವ್, ನಗರಸಭೆಯ ಪೌರಾಯುಕ್ತರಾದ ಮಹಾಂತೇಶ್ ಅವರು ಸೇರಿದಂತೆ ನಗರಸಭೆ ಸದಸ್ಯರು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments