Thursday, April 25, 2024
spot_img
HomeRamnagarಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಭ

ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಶಾಖೆ ಉದ್ಘಾಟನಾ ಸಮಾರಭ

ರಾಮನಗರ: ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಇಂದು ಮಾಗಡಿ ತಾಲ್ಲೂಕಿನ ಅಗಲಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ   ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಇದರ ನೂತನ ಶಾಖೆ ಅಗಲಕೋಟೆ ಹ್ಯಾಂಡ್ ಪೋಸ್ಟ್ ಶಾಖೆಯನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾಗಡಿ ಶಾಸಕರಾದ ಎ.ಮಂಜುನಾಥ್ ಅವರು ಭಾಗವಹಿಸಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments