Friday, April 19, 2024
spot_img
HomeChikballapurಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

ಕೈವಾರದಲ್ಲಿ ಹುಣ್ಣಿಮೆ ಪೂಜೆ ರಥೋತ್ಸವ

ಪಾಲಾರ್ ಪತ್ರಿಕೆ | Palar Patrike 
ಆಲಂಬಗಿರಿ : ಶ್ರೀಕ್ಷೇತ್ರ ಕೈವಾರದ ಸದ್ಗುರು ಶ್ರೀ ಯೋಗಿ ನಾರೇಯಣ ಮಠದಲ್ಲಿ ಮಾರ್ಘಶಿರ ಮಾಸದ ಹುಣ್ಣಿಮೆಯಂದು ವಿಶೇಷ ಪೂಜೆಗಳನ್ನು ಹಮ್ಮಿಕೊಳ್ಳಲಾಗಿತ್ತು. ಹುಣ್ಣಿಮೆ ವಿಶೇಷ ಕೈಂಕರ್ಯದಲ್ಲಿ ಶ್ರೀದೇವಿ, ಭೂದೇವಿ ಸಮೇತ ಶ್ರೀಅಮರನಾರೇಯಣಸ್ವಾಮಿ ಹಾಗೂ ಸದ್ಗುರು ತಾತಯ್ಯನವರ ಉತ್ಸವ ಮೂರ್ತಿಗೆ ವಿಶೇಷ ಅಭಿಷೇಕ, ಮತ್ತು ಅಷ್ಟಾವಧಾನ ಸೇವೆಯನ್ನು ನೇರವೇರಿಸಿ, ಮಹಾಮಂಗಳಾರತಿಯನ್ನು ಬೆಳಗಲಾಯಿತು. ರಥೋತ್ಸವವನ್ನು ನಡೆಸಲಾಯಿತು. ಭಕ್ತಾಧಿಗಳು ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಭಕ್ತಾಧಿಗಳು ಅಧಿಕ ಸಂಖ್ಯೆಯಲ್ಲಿ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸಿದ್ದರು. ಹುಣ್ಣಿಮೆ ¥
RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments