Friday, April 26, 2024
spot_img
HomeChikballapurಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ

ಆಲಂಬಗಿರಿಯಲ್ಲಿ ಗಿರಿಪ್ರದಕ್ಷಿಣೆ

ಪಾಲಾರ್ ಪತ್ರಿಕೆ | Palar Patrike

ಆಲಂಬಗಿರಿ : ದೇವಾಲಯದಿಂದ ಸುಮಾರು 1 ಕಿ.ಮೀ ದೂರದಲ್ಲಿರುವ ಆಲಂಬಗಿರಿ ಬೆಟ್ಟದ ಪ್ರಕೃತಿಯ ತೊಪ್ಪಲಿನಲ್ಲಿ ಹುಣ್ಣಿಮೆ ಪ್ರಯುಕ್ತ ಸಂಕೀರ್ತನಾ ಗಿರಿಪ್ರದಕ್ಷಿಣೆ ಕಾರ್ಯಕ್ರಮ ನಡೆಯಿತು. ಹುಣ್ಣಿಮೆ ಗಿರಿಪ್ರದಕ್ಷಿಣೆಯಲಿ ಕೈವಾರ ಕ್ಷೇತ್ರದ ಧರ್ಮಾಧಿಕಾರಿಗಳಾದ ಡಾ|| ಎಂ.ಆರ್.ಜಯರಾಮ್ ರವರು ಭಾಗವಹಿಸಿದ್ದರು. ಅವರೊಂದಿಗೆ ಹಲವಾರು ಭಕ್ತರು ಗಿರಿಪ್ರದಕ್ಷಿಣೆ ಮಾಡಿದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments