Wednesday, June 7, 2023
spot_img
HomeChikballapurಶ್ರೀ ರಾಮಲಿಂಗಪ್ಪನವರ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಶ್ರೀ ರಾಮಲಿಂಗಪ್ಪನವರ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ

ಪಾಲಾರ್ ಪತ್ರಿಕೆ | Palar Pathrike

ಬಾಗೇಪಲ್ಲಿ:  ಪಟ್ಟಣದ  ಶ್ರಿ ಶೈಲ ಕಲ್ಯಾಣ ಮಂಟಪದಲ್ಲಿ ಸ್ವರ್ಣ ಭೂಮಿ ಫೌಂಡೇಷನ್ ಹಾಗೂ ಐ ದೃಷ್ಟಿ  ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷರು ಹಾಗೂ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಮಾಜ ಸೇವಕರಾದ ಶ್ರೀ ರಾಮಲಿಂಗಪ್ಪನವರ ನೇತೃತ್ವದಲ್ಲಿ ಉಚಿತ ಕಣ್ಣಿನ ತಪಾಸಣಾ ಶಿಬಿರ ಹಾಗೂ ಕನ್ನಡಕ ವಿತರಣ  ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ  ಸುಮಾರು 500 ಕ್ಕಿಂತಲೂ ಹೆಚ್ಚು ಜನರು ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿಗಳಾದ ಸತ್ಯನಾರಾಯಣರೆಡ್ಡಿ, ಡಿ. ಸಿ. ಸಿ ಬ್ಯಾಂಕ್ ನ ನಿರ್ದೇಶಕರಾದ ವೆಂಕಟಶಿವಾರೆಡ್ಡಿ ರವರು ಹಾಗೂ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಹಾಗೂ  ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments