Saturday, May 18, 2024
spot_img
HomeChikballapurಸಮಾಜದ ಅಭಿವೃದ್ಧಿಗೆ ರಸ್ತೆಗಳ ನಿರ‍್ಮಾಣ ಅತ್ಯಗತ್ಯ: ಸಚಿವ ಡಾ.ಕೆ.ಸುಧಾಕರ್

ಸಮಾಜದ ಅಭಿವೃದ್ಧಿಗೆ ರಸ್ತೆಗಳ ನಿರ‍್ಮಾಣ ಅತ್ಯಗತ್ಯ: ಸಚಿವ ಡಾ.ಕೆ.ಸುಧಾಕರ್

ಚಿಕ್ಕಬಳ್ಳಾಪುರ: ಮನುಷ್ಯನ ದೇಹಕ್ಕೆ ರಕ್ತನಾಳಗಳು ಎಷ್ಟು ಮುಖ್ಯವೋ ಸಮಾಜದ ಅಭಿವೃದ್ಧಿಗೆ ರಸ್ತೆಗಳು ಅಷ್ಟೇ ಮುಖ್ಯವಾಗಿದ್ದರಿಂದ ರಸ್ತೆಗಳ ನರ‍್ಮಾಣಕ್ಕೆ ಮೊದಲ ಆದ್ಯತೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ತಿಳಿಸಿದರು.

ಅವರು ಚಿಕ್ಕಬಳ್ಳಾಪುರ ತಾಲ್ಲೂಕಿನ ಕಣಜೇನಹಳ್ಳಿ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 234 ರಿಂದ ಕಣಜೇನಹಳ್ಳಿ ಮರ‍್ಗವಾಗಿ ಕಾಳಿಕಾಂಭ ದೇವಿ ದೇವಸ್ಥಾನದ ಗುಡಿಗೆ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.

ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ(ಪಿ.ಎಮ್.ಜಿ.ಎಸ್.ವೈ) ಸುಮಾರು 1.80 ಕೋಟಿ ರೂ ವೆಚ್ಚದಲ್ಲಿ ರ‍್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (ಕೆ.ಆರ್.ಡಿ.ಎ)ಯ ಮೂಲಕ ರಾಷ್ಟ್ರೀಯ ಹೆದ್ದಾರಿ 234 ರಿಂದ ಕಣಜೇನಹಳ್ಳಿ ಮರ‍್ಗವಾಗಿ ಕಾಳಿಂಗಮ್ಮ ದೇವಿ ದೇವಸ್ಥಾನದ ಗುಡಿಗೆ ಸೇರುವ 1.750 ಕಿಲೋ ಮೀಟರ್ ಗುಣಮಟ್ಟದ ರಸ್ತೆಯನ್ನು ನರ‍್ಮಿಸಲಾಗುತ್ತಿದೆ. ಇದರಿಂದ ಈ ಭಾಗದ ರೈತರಿಗೆ, ವಿದ್ಯರ‍್ಥಿಗಳಿಗೆ ಹಾಗೂ ಸರ‍್ವಜನಿಕರಿಗೆ ಅನುಕೂಲವಾಗಲಿದೆ ಎಂದರು.

ಯಾವುದೇ ಪ್ರದೇಶದಲ್ಲಿ ರಸ್ತೆಗಳು ಅಭಿವೃದ್ಧಿಗೊಂಡಲ್ಲಿ ಆ ಭಾಗದ ಜನರು ರ‍್ಥಿಕ, ಸಾಮಾಜಿಕ ಹಾಗೂ ಶೈಕ್ಷಣಿಕವಾಗಿ ಎಲ್ಲ ಕ್ಷೇತ್ರದಲ್ಲಿಯೂ ಹೆಚ್ಚು ಅಭಿವೃದ್ಧಿಗೊಂಡು ಸಮಾಜದ ಮೂಂಚೂಣಿಗೆ ಬರಲು ಸಾಧ್ಯ. ಈ ನಿಟ್ಟಿನಲ್ಲಿ ಸಮಾಜದ ಅಭಿವೃದ್ಧಿಗೆ ರಸ್ತೆಗಳ ನರ‍್ಮಾಣ ಅತ್ಯಗತ್ಯವಾಗಿದ್ದು ರಸ್ತೆಗಳ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ. ಈ ಭಾಗದಲ್ಲಿಯೂ ಸಹ ಆರೋಗ್ಯ ಕ್ಷೇತ್ರಕ್ಕೆ ಮತ್ತಷ್ಟು ಯೋಜನೆಗಳನ್ನು ರೂಪಿಸಲಾಗುವುದು. ಜೊತೆಗೆ ಕಾಳಿಕಾಂಭ ದೇವಿ ದೇವಸ್ಥಾನವು ಮುಂದಿನ ದಿನಗಳಲ್ಲಿ ಹೆಮ್ಮರವಾಗಿ ಬೆಳೆದು ಒಂದು ಪುಣ್ಯಕ್ಷೇತ್ರವಾಗಲಿ ಎಂದು ಆಶಿಸಿದರು.

ರ‍್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯ ಅಧ್ಯಕ್ಷರಾದ ಕೆ.ವಿ.ನಾಗರಾಜ್ ಅವರು ಮಾತನಾಡುತ್ತಾ ಜಿಲ್ಲೆಯಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ನಲ್ಲಿ ಸಂರ‍್ಕ ಕಲ್ಪಿಸಲಾಗುತ್ತಿದೆ. ವಿವಿಧ ಯೋಜನೆಗಳಡಿ ರಸ್ತೆ, ಚರಂಡಿಗಳನ್ನು ನರ‍್ಮಿಸಲಾಗುತ್ತಿದ್ದು ಜಿಲ್ಲೆಯ ಸರ‍್ವಂಗೀಣ ಅಭಿವೃದ್ಧಿಗೆ ರ‍್ಕಾರ, ಜಿಲ್ಲಾಡಳಿತ ಶ್ರಮಿಸಲಾಗುತ್ತಿದೆ. ಈ ನಿಟ್ಟಿನಲ್ಲಿ ರ‍್ಕಾರದ ವಿವಿಧ ಯೋಜನೆಗಳ ಸೌಲಭ್ಯಗಳನ್ನು ಪ್ರತಿಯೊಬ್ಬರು ಸದುಪಯೋಗಪಡಿಸಿಕೊಳ್ಳಬೇಕು ಎಂದು ಹೇಳಿದರು.

ಈ ಸಂರ‍್ಭದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಉಪಾಧ್ಯಕ್ಷರಾದ ಕೆ.ವಿ.ನವೀನ್ ಕಿರಣ್, ತಾಲ್ಲೂಕು ತಹಸೀಲ್ದಾರ್ ಗಣಪತಿಶಾಸ್ತ್ರಿ, ತಾಲ್ಲೂಕು ಕರ‍್ಯನರ‍್ವಾಹಕಾಧಿಕಾರಿ ಮಂಜುನಾಥ್, ತಿಪ್ಪೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಮುಖಂಡರು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಹಾಜರಿದ್ದರು.
ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಚಿವರಿಂದ ಭೂಮಿಪೂಜೆ

ಮೊದಲಿಗೆ ಚಿಕ್ಕಬಳ್ಳಾಪುರ ತಾಲ್ಲೂಕಿನ ಕಣಜೇನಹಳ್ಳಿ ಗ್ರಾಮದಲ್ಲಿ ಪ್ರಧಾನ ಮಂತ್ರಿ ಗ್ರಾಮ ಸಡಕ್ ಯೋಜನೆಯಡಿ(ಪಿ.ಎಮ್.ಜಿ.ಎಸ್.ವೈ) ಸುಮಾರು 1.80 ಕೋಟಿ ರೂ ವೆಚ್ಚದಲ್ಲಿ ರ‍್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ (ಕೆ.ಆರ್.ಡಿ.ಎ)ಯ ಮೂಲಕ ರಾಷ್ಟ್ರೀಯ ಹೆದ್ದಾರಿ 234 ರಿಂದ ಕಣಜೇನಹಳ್ಳಿ ಮರ‍್ಗವಾಗಿ ಕಾಳಿಂಗಮ್ಮ ದೇವಿ ದೇವಸ್ಥಾನದ ಗುಡಿಗೆ ಸೇರುವ 1.750 ಕಿಲೋ ಮೀಟರ್ ನೂತನ ರಸ್ತೆ ನರ‍್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು. ನಂತರ ಅಂಕಣಗೊಂದಿ ಗ್ರಾಮದಲ್ಲಿ ಸುಮಾರು 22 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನರ‍್ಮಿಸಲು ಉದ್ದೇಶಿಸಿರುವ ರ‍್ಕಾರಿ ಕಿರಿಯ ಪ್ರಾಥಮಿಕ ಪಾಠಶಾಲೆಯ 2 ನೂತನ ಕೊಠಡಿಗಳ ನರ‍್ಮಾಣ ಕಾಮಗಾರಿಯ ಭೂಮಿಪೂಜೆ ಹಾಗೂ ಆರ‍್ಶಗ್ರಾಮ ಯೋಜನೆಯಡಿ ಶಾಲಾ ಶೌಚಾಲಯ, ಸೋಲಾರ್ ಬೀದಿ ದೀಪಗಳು, ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಮಾಡಿದರು. ಅಲ್ಲಿಂದ ಮಾರಗಾನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ 175 ಮನೆಗಳಿಗೆ ನಲ್ಲಿ ನೀರು ಸಂರ‍್ಕ ನೀಡುವ ಕಾಮಗಾರಿಯ ಭೂಮಿಪೂಜೆ. ರೆಡ್ಡಿಗೊಲ್ಲವಾರಹಳ್ಳಿ ಮತ್ತು ಬೈಯಪ್ಪನಹಳ್ಳಿ ಗ್ರಾಮದಲ್ಲಿ ಜಲಜೀವನ್ ಮಿಷನ್ ಯೋಜನೆಯಡಿ ಮನೆ ಮನೆಗೆ ನಲ್ಲಿ ನೀರು ಸಂರ‍್ಕ ನೀಡುವ ಕಾಮಗಾರಿಯ ಭೂಮಿಪೂಜೆ ಹಾಗೂ ರೆಡ್ಡಿಗೊಲ್ಲವಾರಹಳ್ಳಿ ಗ್ರಾಮದಲ್ಲಿ ನೂತನವಾಗಿ ನರ‍್ಮಿಸಲು ಉದ್ದೇಶಿಸಿರುವ ರ‍್ಕಾರಿ ಪ್ರೌಢಶಾಲೆಯ ಕಟ್ಟಡ ಕಾಮಗಾರಿಗಳಿಗೆ ಭೂಮಿಪೂಜೆ ಮಾಡಿದರು. ತದ ನಂತರ ಕ್ರಮವಾಗಿ ಹೂವಿನವಾರಹಳ್ಳಿ ಗ್ರಾಮದಲ್ಲಿ ಲಕ್ಷ್ಮೀಸಾಗರ ಕೆರೆಯಿಂದ ಪೆರೇಸಂದ್ರ-ಹೂವಿನವಾರಹಳ್ಳಿ ರಸ್ತೆ ಮರ‍್ಗವಾಗಿ ಹರಿಸ್ಥಳ ಸೇರುವ ರಸ್ತೆ ಅಭಿವೃದ್ಧಿಯ ಕಾಮಗಾರಿ ಹಾಗೂ ಹೂವಿನವಾರಹಳ್ಳಿ ಗ್ರಾಮದ ಎಸ್.ಸಿ. ಕಾಲೋನಿಯಿಂದ ಶೆಟ್ಟಿವಾರಹಳ್ಳಿ ಗ್ರಾಮದ ಕಾಲೋನಿಯನ್ನು ಸಂರ‍್ಕಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಭೂಮಿಪೂಜೆ. ಕಮ್ಮಗುಟ್ಟಹಳ್ಳಿ ಗ್ರಾಮ ಪಂಚಾಯಿತಿಯ ರಾಜೀವ್ ಸೇವಾ ಕೇಂದ್ರ ಹಾಗೂ ಸಂಜೀವಿನಿ ಕಟ್ಟಡ ಕಾಮಗಾರಿಯ ಭೂಮಿಪೂಜೆ. ಲೋಕೋಪಯೋಗಿ ಇಲಾಖೆ ರಾ.ಹೆ-58 ರಿಂದ ರಾಮಪಟ್ಟಣ ಮರ‍್ಗವಾಗಿ ಸೇರುವ ರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ. ಮಂಡಿಕಲ್ಲು ಹೋಬಳಿಯ ಬಚ್ಚೇನಹಳ್ಳಿ ಗ್ರಾಮದ ಮುಖ್ಯರಸ್ತೆ ಅಭಿವೃದ್ಧಿ ಕಾಮಗಾರಿಯ ಭೂಮಿಪೂಜೆ ನೆರವೇರಿಸಿದರು. ಕೊನೆಯದಾಗಿ ಮಂಡಿಕಲ್ಲು ಮುಖ್ಯರಸ್ತೆ ಯಿಂದ ದೊಡ್ಡಹಳ್ಳಿ ಗ್ರಾಮದವರೆಗಿನ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಜಿಲ್ಲೆಯಲ್ಲಿ ಆರೋಗ್ಯ ಸಚಿವರ ಪ್ರವಾಸ

ಚಿಕ್ಕಬಳ್ಳಾಪುರ: ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ನವೆಂಬರ್ 19 ರಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೈಗೊಂಡಿರುವ ಪ್ರವಾಸ ಕರ‍್ಯಕ್ರಮಗಳ ವಿವರ ಇಂತಿದೆ.
ಬೆಳಿಗ್ಗೆ 10:15 ಗಂಟೆಗೆ ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕೇಂದ್ರ ಕಚೇರಿ ವತಿಯಿಂದ ಚಿಕ್ಕಬಳ್ಳಾಪುರ ಜಿಲ್ಲಾ ಶಾಖೆಗೆ ನೀಡುತ್ತಿರುವ ಮೊಬೈಲ್ ಟೆಸ್ಟಿಂಗ್ ವಾಹನಕ್ಕೆ ಚಾಲನೆ ನೀಡಲಿದ್ದಾರೆ.

ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಆವರಣದಲ್ಲಿ ರ‍್ಪಡಿಸಿರುವ ಜನತಾ ರ‍್ಶನ ಕರ‍್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2:15 ಗಂಟೆಗೆ ಪ್ರಶಾಂತ್ ನಗರದಲ್ಲಿ ನರ‍್ಮಿಸಿರುವ ಜಿಲ್ಲಾ ಪೊಲೀಸ್ ಸಮುದಾಯ ಭವನದ ಕಟ್ಟಡ ಉದ್ಘಾಟನಾ ಕರ‍್ಯಕ್ರಮದಲ್ಲಿ ಭಾಗವಹಿಸುವರು.

ಮಧ್ಯಾಹ್ನ 2:30 ಗಂಟೆಗೆ ನಗರದ ವರ‍್ಡ್ ನಂ.04, ಪ್ರಶಾಂತ್ ನಗರದಲ್ಲಿ ನೂತನವಾಗಿ ನರ‍್ಮಿಸಿರುವ ಒಳಾಂಗಣ ಜಿಮ್ ಉದ್ಘಾಟನಾ ಕರ‍್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ.

ಮಧ್ಯಾಹ್ನ 2:45 ಗಂಟೆಗೆ ವರ‍್ಡ್ ನಂ.02 ಭಗತ್ ಸಿಂಗ್ ನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ರ‍್ವರಿಗೂ ಸೂರು) ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ನರ‍್ಮಿಸಲಿರುವ ಮನೆಗಳ ನರ‍್ಮಾಣ ಕಾಮಗಾರಿಯ ಭೂಮಿಪೂಜೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 3:00 ಗಂಟೆಗೆ ವರ‍್ಡ್ ನಂ.17, ಕೋಟೆ ಪ್ರದೇಶದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ರ‍್ವರಿಗೂ ಸೂರು) ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ನರ‍್ಮಿಸಲಿರುವ ಮನೆಗಳ ನರ‍್ಮಾಣ ಕಾಮಗಾರಿ ಹಾಗೂ ನಗರಸಭಾ ವ್ಯಾಪ್ತಿಯಲ್ಲಿನ ಪೈಪ್ ಲೈನ್ ನರ‍್ಮಾಣ ಕಾಗಮಾರಿಗಳ ಭೂಮಿಪೂಜೆಯಲ್ಲಿ ಭಾಗವಹಿಸುವರು.

ಮಧ್ಯಾಹ್ನ 3:15 ಗಂಟೆಗೆ ವರ‍್ಡ್ ನಂ.21, ಶಾಂತಿ ನಗರದಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ (ರ‍್ವರಿಗೂ ಸೂರು) ಕೊಳಚೆ ಅಭಿವೃದ್ಧಿ ಮಂಡಳಿ ವತಿಯಿಂದ ನರ‍್ಮಿಸಲಿರುವ ಮನೆಗಳ ನರ‍್ಮಾಣ ಕಾಮಗಾರಿ ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ಸಿ.ಸಿ.ರಸ್ತೆ ಹಾಗೂ ಚರಂಡಿ ಕಾಮಗಾರಿಗಳ ಭೂಮಿಪೂಜೆಯಲ್ಲಿ ಭಾಗವಹಿಸಲಿದ್ದಾರೆ.
ಮಧ್ಯಾಹ್ನ 3:30 ಗಂಟೆಗೆ ನಗರದ ನಂದಿ ರಂಗಮಂದಿರದಲ್ಲಿ ರ‍್ಪಡಿಸಿರುವ ವೇದಿಕೆ ಕರ‍್ಯಕ್ರಮದಲ್ಲಿ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ಹಲವು ಸೌಲಭ್ಯಗಳ ವಿತರಣಾ ಕರ‍್ಯಕ್ರಮದಲ್ಲಿ ಭಾಗವಹಿಸುವರು.
ಸಂಜೆ 5:30 ಗಂಟೆಗೆ ಚಿಕ್ಕಬಳ್ಳಾಪುರದಿಂದ ಬೆಂಗಳೂರಿಗೆ ತೆರಳುವರು.

ಮಾಧ್ಯಮ ಪ್ರತಿನಿಧಿಗಳಿಗೆ ಆಹ್ವಾನ

ಮಾನ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ರವರು ನವೆಂಬರ್ 19 ರಂದು ಬೆಳಿಗ್ಗೆ 9.30 ರಿಂದ ಮಧ್ಯಾಹ್ನ 1:00 ಗಂಟೆ ವರೆಗೆ ಚಿಕ್ಕಬಳ್ಳಾಪುರ ತಾಲ್ಲೂಕು ಕಚೇರಿ ಆವರಣದಲ್ಲಿ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಟ್ಟು “ಜನತಾ ರ‍್ಶನ” ಕರ‍್ಯಕ್ರಮವನ್ನು ಹಮ್ಮಿಕೊಂಡಿದ್ದು, ಮಧ್ಯಾಹ್ನ 2:15 ಗಂಟೆಯನಂತರ ನಗರದಾದ್ಯಂತ ವಿವಿಧ ಕಾಮಗಾರಿಗಳಿಗೆ ಭೂಮಿಪೂಜೆ ಹಾಗೂ ವಿವಿಧ ಫಲಾನುಭವಿಗಳಿಗೆ ಸೌಲಭ್ಯಗಳ ವಿತರಣಾ ಕರ‍್ಯಕ್ರಮದಲ್ಲಿ ಭಾಗವಹಿಸುವರು. ಸದರಿ ಕರ‍್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.
ವಾಹನ ವ್ಯವಸ್ಥೆ ಮತ್ತು ಮಾಧ್ಯಮ ಆಹ್ವಾನ*

“ಜಿಲ್ಲಾಧಿಕಾರಿಗಳ ನಡೆ ಹಳ್ಳಿಯ ಕಡೆ” ಕರ‍್ಯಕ್ರಮದ ಅಂಗವಾಗಿ ಶಿಡ್ಲಘಟ್ಟ ತಾಲ್ಲೂಕಿನ ಕಸಬಾ ಹೋಬಳಿಯ ಗೆಜ್ಜಿಗಾನಹಳ್ಳಿ ಗ್ರಾಮದಲ್ಲಿ ನವೆಂಬರ್ 19 ರಂದು ಗ್ರಾಮ ವಾಸ್ತವ್ಯ ಕರ‍್ಯಕ್ರಮವನ್ನು ಹಮ್ಮಿಕೊಂಡಿದ್ದು ಮಾನ್ಯ ಜಿಲ್ಲಾಧಿಕಾರಿಗಳು ಗ್ರಾಮ ವಾಸ್ತವ್ಯ ಹೂಡಲಿದ್ದಾರೆ.

ಸದರಿ ಕರ‍್ಯಕ್ರಮಕ್ಕೆ ಮಾಧ್ಯಮ ಪ್ರತಿನಿಧಿಗಳನ್ನು ಕರೆದೊಯ್ಯಲು ವಾಹನ ವ್ಯವಸ್ಥೆಯನ್ನು ಅಂದು ಬೆಳಿಗ್ಗೆ 10:00 ಗಂಟೆಗೆ ನಗರದ ನ್ಯಾಯಾಲಯ ಆವರಣದಿಂದ ಕಲ್ಪಿಸಿದ್ದು, ಮಾಧ್ಯಮ ಪ್ರತಿನಿಧಿಗಳು ಆಗಮಿಸಲು ಕೋರಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments