ರಾಮನಗರ: ಸಹಕಾರ ಸಚಿವರಾದ ಎಸ್.ಟಿ. ಸೋಮಶೇಖರ್ ಅವರು ಇಂದು ಮಾಗಡಿ ತಾಲ್ಲೂಕಿನ ಅಗಲಕೋಟೆ ಹ್ಯಾಂಡ್ ಪೋಸ್ಟ್ ನಲ್ಲಿ ಬೆಂಗಳೂರು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿ., ಇದರ ನೂತನ ಶಾಖೆ ಅಗಲಕೋಟೆ ಹ್ಯಾಂಡ್ ಪೋಸ್ಟ್ ಶಾಖೆಯನ್ನು ಉದ್ಘಾಟಿಸಿದರು.
ಇದೇ ಸಂದರ್ಭದಲ್ಲಿ ಮಾಗಡಿ ಶಾಸಕರಾದ ಎ.ಮಂಜುನಾಥ್ ಅವರು ಭಾಗವಹಿಸಿದ್ದರು.